ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲ

6:00 AM, Saturday, January 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

venkateshwaraಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಕೆಲವರು ನಿಮ್ಮ ವ್ಯವಸ್ಥೆಯನ್ನು ಅಪಮಾನ ಮಾಡಬಹುದು. ನಿಂದಿಸಿದ ಜನಗಳನ್ನು ದೂರುತ್ತ ಕೊರಗಬೇಡಿ ನಿಮ್ಮ ಬೆಳವಣಿಗೆಯಿಂದ ಉತ್ತರ ನೀಡಿ. ಯಶಸ್ವಿ ದಾಯಕ ಕೆಲಸಗಳು ನಿಮ್ಮಿಂದ ಶೀಘ್ರವೇ ಆಗಲಿದೆ. ಅತ್ಯಂತ ದೊಡ್ಡ ಮಟ್ಟದ ಕೆಲಸಗಳು ಕೈಗೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಸಾಧ್ಯತೆಗಳು ಗೋಚರವಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಾತಿಗಿಂತ ಕೃತಿ ಬಹುಮುಖ್ಯ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕಿ. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅನಿವಾರ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆದಷ್ಟು ನಿಮ್ಮ ಕೆಲಸವನ್ನು ನೀವೇ ಮೊದಲು ಮಾಡಲು ಮುಂದಾಗಿ. ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುತ್ತೀರಿ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಲಿದೆ. ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಬಹುದು ಆದಷ್ಟು ನೀವು ಮಾನಸಿಕ ವ್ಯಾಯಾಮ ಮಾಡುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಗುವುದು ಸರಿಯಲ್ಲ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಮುದ ನೀಡಲಿದೆ. ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ನಡೆಯಲಿದೆ. ಕೆಲವರು ತಮ್ಮ ಇಚ್ಛೆಯಂತೆ ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ತಾವು ಒಪ್ಪಿಕೊಳ್ಳದಿರುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದಲ್ಲಿ ಉತ್ತಮ ಗೆಲುವು ಸಂಪಾದನೆ ಪಡೆಯಲಿದ್ದೀರಿ. ನಿಮ್ಮ ಸಾಧನೆಗಳು ಕೆಲವರಿಗೆ ಹೊಟ್ಟೆ ಉರಿ ತರಿಸಬಹುದು ಅಂತಹವರನ್ನು ಅಲಕ್ಷಿಸಿ. ಪ್ರವಾಸದ ಯೋಜನೆ ಮೂರ್ತಸ್ವರೂಪ ದೊರೆಯಲಿದೆ. ಕೆಲಸದ ಮೆಚ್ಚುಗೆಯಿಂದ ಅಧಿಕಾರಿ ವರ್ಗದವರು ಹೆಚ್ಚಿನ ಜವಾಬ್ದಾರಿ ನೀಡಲಿದ್ದಾರೆ. ನೀವು ಆದಷ್ಟು ಸಮಯದ ಗತಿಯಲ್ಲಿ ಸಾಗುವುದು ಒಳಿತು. ನಿಮ್ಮ ವ್ಯವಸ್ಥೆ ಹಾಗೂ ಕಾರ್ಯ ಶೈಲಿ ಕಂಡು ಹಲವರು ಅಭಿಮಾನಿಗಳು ಸೃಷ್ಟಿಯಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು ಮರೆತುಹೋಗುವ ಅಥವಾ ಕಳೆದು ಹೋಗುವ ಸಾಧ್ಯತೆ ಇದೆ ಆದಷ್ಟು ಸಮಾಧಾನದಿಂದ ವರ್ತಿಸಿ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಪಡೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English