ದಿನಭವಿಷ್ಯ : ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ

6:00 AM, Friday, January 29th, 2021
Share
1 Star2 Stars3 Stars4 Stars5 Stars
(No Ratings Yet)
Loading...

mukhya pranaಶ್ರೀ ಮುಖ್ಯಪ್ರಾಣ ದೇವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಕಚೇರಿ ವ್ಯಾಜ್ಯಗಳು ಈ ದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ. ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ. ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲವರು ಸುಖಾಸುಮ್ಮನೆ ನಿಮ್ಮನ್ನು ಕಷ್ಟಕರವಾದ ಕಾರ್ಯಗಳಿಗೆ ಪ್ರೇರೇಪಿಸಬಹುದು ಆದಷ್ಟು ಎಚ್ಚರದಿಂದಿರಿ. ಯೋಜನೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ ಅಗತ್ಯವಾಗಿದೆ, ಆಲಸ್ಯತನ ಹೊಂದಿರುವುದು ಸರಿಯಲ್ಲ. ಪ್ರಾಪಂಚಿಕ ವ್ಯವಹಾರಗಳನ್ನು ಆದಷ್ಟು ತಿಳಿದುಕೊಳ್ಳಲು ಪ್ರಯತ್ನಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವಿದ್ಯಾರ್ಥಿಗಳಲ್ಲಿ ಆಲಸ್ಯ ಹೆಚ್ಚಾಗಬಹುದು, ಏಕಾಗ್ರತೆ ರೂಢಿಸಿಕೊಳ್ಳುವುದು ಅವಶ್ಯಕ. ಸಂಗಾತಿಯೊಂದಿಗೆ ಮನಸ್ತಾಪ ಆಗಬಹುದಾದ ದಿನಶ ತಾಳ್ಮೆವಹಿಸಿ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ. ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English