ಕೈರಂಗಳದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

12:08 AM, Tuesday, February 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

Rape ಕೊಣಾಜೆ :  ಹದಿನೆಂಟರ ಹರೆಯದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳದಲ್ಲಿ ನಡೆದಿದೆ.

ಕೈರಂಗಳ‌ ಗ್ರಾಮದಲ್ಲಿ ಹದಿನೆಂಟರ ಹರೆಯದ ಮೂಗಿ ಯುವತಿಯೊಬ್ಬಳ ಮೇಲೆ ಯಾರು ಇಲ್ಲದೆ ಇರುವುದನ್ನು ಗಮನಿಸಿ ದುಷ್ಕರ್ಮಿಯೊಬ್ಬ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

ಮನೆ ಮಂದಿ ರವಿವಾರ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೊಬ್ಬ ಮನೆಗೆ ನುಗ್ಗಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಯುವತಿಯನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಸೋಮವಾರ  ಪೊಲೀಸರು  ಬಂಧಿಸಿರುವುದಾಗಿ ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English