ಬೈಕ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ವಿದ್ಯಾರ್ಥಿ ಮೃತ್ಯು

10:30 PM, Friday, February 5th, 2021
Share
1 Star2 Stars3 Stars4 Stars5 Stars
(No Ratings Yet)
Loading...

Abhinav ಪುತ್ತೂರು: ಕಾಲೇಜ್ ವಿದ್ಯಾರ್ಥಿಯೊಬ್ಬ ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೈಕ್ ಚಲಾಯಿಸುತ್ತಿದ್ದ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಅಭಿನವ್(23) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಅಭಿನವ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English