ದಿನ ಭವಿಷ್ಯ: ನಿರೀಕ್ಷಿತ ಕೆಲಸಗಳು ಮುಂದೂಡಲ್ಪಡುವ ಸಾಧ್ಯತೆ

6:00 AM, Thursday, February 11th, 2021
Share
1 Star2 Stars3 Stars4 Stars5 Stars
(No Ratings Yet)
Loading...

chamundeshwari ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಪದವಿ ಪೂರ್ವ ಪುಣ್ಯನಾಂ ಎಂಬ ಮಾತಿನಂತೆ ನಿಮ್ಮ ಕಾರ್ಯಗಳಿಂದ ಭವಿಷ್ಯವನ್ನು ಸದೃಢಗೊಳಿಸಿ ಕೊಳ್ಳುವಿರಿ. ನಿಮ್ಮ ವಿಚಾರಗಳು ಹೆಚ್ಚಿನ ಮಾನ್ಯತೆ ಪಡೆಯುತ್ತದೆ. ಹಲವು ದಿನಗಳ ನಂತರ ಆತ್ಮೀಯರು ನಿಮ್ಮನ್ನು ಸಂಧಿಸುವ ಸಮಯ. ಮಕ್ಕಳ ಅಭಿವೃದ್ಧಿಯಿಂದ ಕುಟುಂಬದ ಸಂಕಷ್ಟ ದೂರಮಾಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹಣಕಾಸಿನಲ್ಲಿ ವಿಶೇಷವಾದ ಧನಲಾಭ ಆಗುವ ಮುನ್ಸೂಚನೆ ಕಾಣಬಹುದು. ವಿದ್ಯಾರ್ಥಿಗಳಿಗೆ ಹಲವು ಚಟುವಟಿಕೆಗಳಲ್ಲಿ ಅಧ್ಯಯನ ಮಾಡಲು ಬಯಸುವರು. ವಸ್ತುಗಳನ್ನು ಜೋಪಾನವಾಗಿ ಕಾಪಾಡುವುದು ನಿಮ್ಮ ಕರ್ತವ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬಸ್ಥರ ಅನುಗ್ರಹದಿಂದ ಉತ್ತಮ ಯೋಜನೆಗೆ ತೊಡಗಿಸಿಕೊಳ್ಳುವ ಸಾಧ್ಯತೆ. ವಿದ್ಯಾರ್ಥಿಗಳಲ್ಲಿ ಕೆಲವು ಬದಲಾವಣೆಗಳು ಕಾಣಬಹುದು ಅವರ ಇಷ್ಟ ಪೂರೈಸಲು ಹೆಣಗಾಡುವ ಸ್ಥಿತಿ ನಿಮ್ಮದಾಗಿರುತ್ತದೆ. ವಾಗ್ದಾನ ನೀಡುವಾಗ ಅದರ ಬದ್ಧತೆ ನಿಮ್ಮಿಂದ ಸಾಧ್ಯವೇ ನೋಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಶತ್ರುಬಾದೆ ನಿಮಗೆ ಇನ್ನಿಲ್ಲದಂತೆ ತೊಂದರೆ ನೀಡಬಹುದು ಆದಷ್ಟು ಎಚ್ಚರದಿಂದಿರುವುದು ಒಳ್ಳೆಯದು. ಆರ್ಥಿಕ ವ್ಯವಹಾರಗಳನ್ನು ಸುಖಾಸುಮ್ಮನೆ ಎಲ್ಲರೊಡನೆ ಹಂಚಿಕೊಳ್ಳಬೇಡಿ. ಪತ್ನಿಯ ಇಚ್ಚಾಶಕ್ತಿ ನಿಮ್ಮ ಭವಿಷ್ಯದ ಅಡಿಪಾಯಕ್ಕೆ ಸೂಕ್ತವಾಗಿರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆತುರದ ನಿರ್ಣಯ ಗಳಿಂದ ಅನಗತ್ಯ ವಿವಾದಗಳು ನಿಮ್ಮ ಮೇಲೆ ಎಳೆದುಕೊಳ್ಳುವ ಸಾಧ್ಯತೆ. ಕೆಲವೊಂದು ವಿಷಯಗಳಿಗೆ ವೆಚ್ಚ ಮಾಡುವುದು ತಪ್ಪೇನಲ್ಲ ಅಧಿಕ ಜಿಪುಣತನದ ವರ್ತನೆ ಒಳ್ಳೆಯದಲ್ಲ. ನೆನೆಗುದಿಗೆ ಬಿದ್ದಿರುವ ಕಾರ್ಯಗಳಿಗೆ ಮರುಹುಟ್ಟು ನೀಡುವ ಸಮಯ ಬರಲಿದೆ ಕೆಲವು ಆತ್ಮೀಯ ಜನರು ಇದಕ್ಕೆ ಸಹಕಾರ ನೀಡಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಮಾತಿನಲ್ಲಿ ತಾಳ್ಮೆ ಇರಲಿ, ಕೆಲಸದಲ್ಲಿ ಶ್ರದ್ಧೆ ಇರಲಿ, ಮುಖದಲ್ಲಿ ನಗುವಿರಲಿ, ನೀವು ಎಲ್ಲವನ್ನೂ ಗೆದ್ದು ಬಿಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಲಕ್ಷಣವು ತುಂಬಾ ಆಕರ್ಷಿತವಾಗಿ ಇಂದು ಕಾಣಬಹುದು. ಪ್ರವಾಸ ಮನರಂಜನೆಗೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತೀರಿ ಹಾಗೂ ನಿಮ್ಮ ದೊಡ್ಡಸ್ಥಿಕೆಯಿಂದ ದುಂದುವೆಚ್ಚ ಮಾಡಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಜೊತೆ ಹಾಗೂ ಕೆಲವು ವ್ಯಕ್ತಿಗಳ ಜೊತೆಗೂ ಸಹ ಒರಟುತನದ ವರ್ತನೆ ನಿಮಗೆ ಒಳ್ಳೆಯದಲ್ಲ. ನಿಮ್ಮ ಮನಸ್ಸಿನಲ್ಲಿ ತುಂಬಾ ಸುಂದರವಾದ ಕಲ್ಪನೆಗಳಿವೆ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸ್ನೇಹಿತ ವರ್ಗದಲ್ಲಿ ಕೆಲವರು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುತ್ತಿರಬಹುದು ಆದಕಾರಣ ನೀವು ಜಾಗೃತೆ ವಹಿಸುವುದು ಸೂಕ್ತ. ನಿರೀಕ್ಷಿತ ಕೆಲಸಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಪತ್ನಿಯ ಪ್ರೇಮ ಅಲಕ್ಷಿಸುವುದು ಉತ್ತಮವಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕೆಲಸಗಳಿಂದ ಉತ್ತಮ ಅಭಿಪ್ರಾಯವನ್ನು ಪಡೆಯುವ ಸಾಧ್ಯತೆ. ಹೊಸ ಹಣಕಾಸಿನ ಒಪ್ಪಂದ ಅದ್ಭುತವಾಗಿ ಅಡೆತಡೆಯಿಲ್ಲದೆ ನೆರವೇರುವುದು. ಕೆಲವು ಮೂಲಗಳಿಂದ ಹಣಕಾಸಿನ ಸ್ಥಿತಿ ಉತ್ತಮಗೊಳ್ಳುತ್ತ ಸಾಗುತ್ತದೆ. ನಿಮ್ಮ ಉದ್ಯೋಗ ಅಥವಾ ಮನೆಯ ಸ್ಥಳ ಬದಲಾವಣೆ ಚಿಂತನೆ ಸಾಕಾರಗೊಳ್ಳುವ ಹಂತದಲ್ಲಿರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮಾತು ನೇರವಾಗಿ ಹಾಗೂ ನೈಜತೆಯಿಂದ ಇರಲಿ ಏಕೆಂದರೆ ವ್ಯವಹಾರದಲ್ಲಿ ಇವನ್ನೆಲ್ಲಾ ಇಂದು ಗಮನಿಸುತ್ತಿರುತ್ತಾರೆ. ಕುಟುಂಬದಲ್ಲಿ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ. ಪತ್ನಿಯ ಬಾಳಿನ ಆಶಾಕಿರಣ ನೀವೇ, ಇಂದು ಅವರ ಸಾಂಗತ್ಯದಲ್ಲಿ ಸಂತೋಷದ ಪರಾಕಾಷ್ಠೆಯಲ್ಲಿ ಕಳೆದುಹೋಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಭೂತೋ ನಭವಿಷ್ಯತಿ ಎಂಬಂತೆ ಸಾಧನೆಯ ಮಹಾಪರ್ವ, ಯಾರಿಂದಲೂ ಸಾಧ್ಯವಾಗದೆ ಇದ್ದದ್ದು ನಿಮ್ಮಿಂದ ಮಾತ್ರ ಸಾಧ್ಯವಾಗಲಿದೆ, ಇದಕ್ಕೆ ನಿಮ್ಮ ಇಚ್ಚಾಶಕ್ತಿ ಅವಶ್ಯಕ. ಕೋಪ ಆವೇಶವನ್ನು ಬದಿಗಿಟ್ಟು ಜೀವನದ ಪ್ರಯಾಣ ಮುಂದುವರಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದ ಸಮಸ್ಯೆಗೆ ಸೂಕ್ತ ಪರಿಹಾರಗಳನ್ನು ಹುಡುಕಿ. ಉದ್ಯೋಗದಲ್ಲಿ ನವೀನ ತಂತ್ರಜ್ಞಾನ ಹಾಗೂ ಉತ್ತಮ ಕುಶಲತೆಗೆ ಒತ್ತು ನೀಡಿ. ರಾಜಕೀಯ ಸಾಮಾಜಿಕವಾಗಿ ಉತ್ತಮವಾದ ಶ್ರೇಷ್ಠಮಟ್ಟದ ಸಾಧನೆ ಕಾಣಬಹುದು. ಹಣಕಾಸಿನಲ್ಲಿ ನಿಮ್ಮ ನಿರೀಕ್ಷೆ ಮೀರಿ ಲಾಭಾಂಶ ಪಡೆಯಬಹುದಾದ ದಿನ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English