ದಿನ ಭವಿಷ್ಯ : ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ

6:00 AM, Sunday, February 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

Bhagavathiಶ್ರೀ ಭಗವತಿ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ದೈಹಿಕ ಪರಿಶ್ರಮದ ಕೆಲಸಗಳಿಂದ ಆಯಾಸ ಹೆಚ್ಚಾಗಲಿದೆ. ನಿಮ್ಮ ಹೊಸ ಕಾರ್ಯಗಳಿಗೆ ಸ್ನೇಹಿತರಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ ನಿರೀಕ್ಷಿಸಬಹುದಾಗಿದೆ. ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಸರಿಯಾದ ಪ್ರಮಾಣದಲ್ಲಿ ಕೆಲಸದಲ್ಲಿ ಬಳಸಿಕೊಂಡು ಲಾಭ ತೆಗೆಯಲು ಮುಂದಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆತ್ಮೀಯರೊಡನೆ ಹರಟೆ ಹೊಡೆಯುತ್ತಾ ವಿಶ್ರಾಂತಿ ತೆಗೆದುಕೊಳ್ಳುವಿರಿ. ನೀವು ಈ ದಿನ ನಿಮ್ಮ ಸಂಗಾತಿಯನ್ನು ಮಾತಿನ ಮೂಲಕ ಪ್ರೇಮ ವ್ಯಕ್ತಪಡಿಸುತ್ತೀರಿ ಇದು ಅವರಿಗೆ ತುಂಬಾ ಮುದ ನೀಡಲಿದೆ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಹಾರಗಳು ಕೈಗೂಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಉತ್ತಮ ಮಟ್ಟದ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ. ಆರೋಗ್ಯಯುತ ಜೀವನಶೈಲಿ ನಿಮ್ಮಲ್ಲಿ ಕಂಡುಬರಲಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯಶಸ್ವಿ ಪ್ರಯಾಣ ಆರಂಭವಾಗುತ್ತದೆ. ಹೆಚ್ಚಿನ ಹಣ ಸಂಪಾದನೆಯ ಯೋಜನೆಗೆ ರೂಪರೇಷೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹೂಡಿಕೆಗಳು ಸುಭದ್ರವಾಗಿ ಇರುವಂತೆ ನೋಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಕೆಲವು ವರ್ತನೆ ಕುಟುಂಬಸ್ಥರಲ್ಲಿ ಕಿರಿಕಿರಿ ತರಬಹುದಾಗಿದೆ ಇದರಿಂದ ಅಶಾಂತಿಯ ವಾತಾವರಣ ಉಂಟಾಗುವುದು. ಬರೀ ಕನಸನ್ನು ಕಾಣುತ್ತಾ ಕಾಲಹರಣ ಮಾಡುವುದು ಸರಿಯಲ್ಲ, ಇತರರ ಮೇಲೆ ನಿಮ್ಮ ಕೆಲಸದ ಭಾರವನ್ನು ಹಾಕಿ ಕುಳಿತುಕೊಳ್ಳಬೇಡಿ ಇದು ನಿಮ್ಮ ಪತನಕ್ಕೆ ಕಾರಣವಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಚೇರಿಯಲ್ಲಿ ರಾಜಕೀಯ ಕಂಡುಬರುತ್ತದೆ. ಪ್ರಯಾಣದಿಂದ ಮನಸ್ಥಿತಿ ನಾಶವಾಗಬಹುದು. ಈ ದಿನ ಎಲ್ಲವನ್ನು ಅದ್ಭುತವಾಗಿ ನಿಭಾಯಿಸಲಿದ್ದೀರಿ. ದೊಡ್ಡಮಟ್ಟದ ಯೋಜನೆಗಳು ನಿಮ್ಮನ್ನು ಕೈಬೀಸಿ ಕರೆಯಲಿದೆ. ಹಿತೈಷಿಗಳಿಂದ ನಿಮ್ಮ ಮಾನಸಿಕ ಗೊಂದಲಗಳು ನಿವಾರಣೆಯಾಗುವ ಸಾಧ್ಯತೆ ಕಾಣಬಹುದು. ಪತ್ನಿಯ ಸಾಂಗತ್ಯದಲ್ಲಿ ಸಮಾಧಾನಚಿತ್ತರಾಗಿ ಪ್ರಶಾಂತ ಮನಸ್ಥಿತಿಯನ್ನು ಹೊಂದಿರುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ಬೆಳವಣಿಗೆಗೆ ಸೂಕ್ತವಾದ ದಾರಿಯನ್ನು ಹುಡುಕುವ ಸಾಧ್ಯತೆ ಕಾಣಬಹುದು. ಹೊಸ ಪರಿಚಯದ ವ್ಯಕ್ತಿಗಳು ನಿಮ್ಮನ್ನು ಪುಸಲಾಯಿಸುವ ಸಾಧ್ಯತೆಯಿದೆ ಅವರ ಪೂರ್ವಾಪರವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಪ್ರಾಮಾಣಿಕತೆಯಿಂದ ಕೆಲಸದಲ್ಲಿ ಉತ್ತಮ ಸ್ಥಾನವನ್ನು ಪಡೆಯಲು ಶಕ್ತರಾಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟು ಕೊಳ್ಳುವುದು ಸೂಕ್ತ. ನಿರೀಕ್ಷಿತ ಆರ್ಥಿಕ ಒಪ್ಪಂದಗಳು ನಡೆಯಬಹುದಾದ ಸಾಧ್ಯತೆಯಿದೆ. ದೂರದ ಊರಿನ ಪ್ರಯಾಣ ಮಾಡುವ ವಿಚಾರ ನಿಮ್ಮಲ್ಲಿ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಯೋಜಿತ ಕಾರ್ಯಗಳಿಗೆ ಆದಷ್ಟು ಶ್ರಮ ಪಡಬೇಕಾಗಿದೆ. ಇನ್ನೊಬ್ಬರ ಮಾತುಗಳನ್ನು ಕೇಳುವುದು ಅಷ್ಟು ಸರಿಯಲ್ಲ, ಸ್ವಂತ ಬುದ್ಧಿ ಇರಲಿ. ಸಂದರ್ಭನುಸಾರ ಮಾತನಾಡುವುದು ಒಳ್ಳೆಯದು. ನಿಮ್ಮ ಕೆಲವು ಮಾತುಗಳು ತೀಕ್ಷ್ಣ ವಾಗಿದ್ದು ಗೊಂದಲ ಅಥವಾ ಅಪಾರ್ಥ ಮೂಡಿಸುತ್ತದೆ ಎಚ್ಚರವಿರಲಿ. ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಸಿಡುಕಿನ ವ್ಯಕ್ತಿಗಳು ನಿಮ್ಮ ವಿರುದ್ಧ ಹರಿಹಾಯಬಹುದು ನಿಮ್ಮ ಒಂದು ನಗುವಿನಿಂದ ವಾತಾವರಣವನ್ನು ತಿಳಿಗೊಳಿಸಲು ಪ್ರಯತ್ನಿಸಿ. ಪ್ರಕೃತಿಯೊಡನೆ ಕಾಲಕಳೆಯುವ ಮನಸ್ಸು ಮೂಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಲ ದೇವತಾರಾಧನೆ ನೀವು ಸಂಕಲ್ಪಗಳನ್ನು ಮಾಡುವಿರಿ. ವಿವಾಹಕ್ಕೆ ಶುಭ ಫಲಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ. ಸ್ನೇಹಿತರ ಆಗಮನದಿಂದ ನಿಮ್ಮಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಈ ದಿನ ನಿಮಗೆ ಪ್ರೇಮಾಂಕುರವಾಗುವ ಲಕ್ಷಣಗಳು ಕಂಡುಬರುತ್ತದೆ.
ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ. ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅನುಪಯುಕ್ತ ಕೆಲಸಗಳಿಂದ ದೂರವಿರಿ. ಹೇಳಿಕೆ ಮಾತುಗಳನ್ನು ಕೇಳುವುದು ಸಮಂಜಸವಲ್ಲ, ಪೂರ್ಣ ಸತ್ಯವನ್ನು ಅರಿತುಕೊಳ್ಳುವ ವಿಚಾರವಿರಲಿ. ಕೆಲಸದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ನೀವು ಈ ದಿನ ಹೆಚ್ಚಿನ ಓಡಾಟ ಮಾಡುವ ಸಾಧ್ಯತೆ ಕಂಡುಬರಲಿದೆ. ಮಧ್ಯಂತರ ವ್ಯಕ್ತಿಗಳಿಂದ ಕೆಲಸದಲ್ಲಿ ಸ್ವಲ್ಪ ಹಿನ್ನಡೆಯಾದರೂ ಸಂಜೆ ವೇಳೆಗೆ ಸರಿಹೋಗುವುದು. ಪ್ರೇಮಿಗಳಿಗೆ ಈ ದಿನ ಉತ್ತಮ ಸಂತೋಷಕರವಾದ ದಿನವಿರುತ್ತದೆ. ಸಂಗಾತಿಯು ನಿಮಗಾಗಿ ವಿಶೇಷ ಉಡುಗೊರೆ ನೀಡುವ ಸಾಧ್ಯತೆಗಳನ್ನು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ ಕಾಣಬಹುದು. ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English