ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆ, ಸ್ಥಳೀಯರಲ್ಲಿ ಆತಂಕ

6:26 PM, Friday, March 12th, 2021
Share
1 Star2 Stars3 Stars4 Stars5 Stars
(No Ratings Yet)
Loading...

Monkey death ಬೆಳ್ತಂಗಡಿ : ಕಾಯರ್ತೋಡಿ ಸಮೀಪವಿರುವ ಸೀಟ್ ರಕ್ಷಿತಾರಣ್ಯದಲ್ಲಿ ಇಂದು ಬೆಳಗ್ಗೆ ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮುಂಡಾಜೆ ಗ್ರಾಮದಲ್ಲಿ ನಡೆದ  ಘಟನೆಯ  ಕುರಿತು ಸ್ಥಳೀಯರು ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯತ್ ಗೆ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English