ತೊಕೊಟ್ಟು ಗುಜರಿ ಅಂಗಡಿಗೆ ಬೆಂಕಿ, ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ

6:44 PM, Saturday, March 20th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Kallapu-fireಮಂಗಳೂರು : ತೊಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುಜರಿ ಅಂಗಡಿ ಬೆಂಕಿ ಅನಾಹುತದಿಂದ ಹೊತ್ತಿ ಉರಿದ ಘಟನೆ ಶನಿವಾರ ಸಂಜೆ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಗುಜರಿ ಸಾಮಾನುಗಳು ಭಸ್ಮಗೊಂಡಿದೆ ಎನ್ನಲಾಗಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅಗ್ನಿ ಶಾಮಕದಳದಿಂದ ಕಾರ್ಯಚರಣೆ ನಡೆಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದ್ದು,  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kallapu-fire

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English