ಅಳಪೆ ಪಡೀಲು ಬಳಿ ಕಲ್ಲಿದ್ದಲು ಲಾರಿ ದುರಂತ , ಲಾರಿ ಅಡಿಯಲ್ಲಿ ಸಿಕ್ಕಿಕೊಂಡ ಡ್ರೈವರ್

3:34 PM, Wednesday, March 31st, 2021
Share
1 Star2 Stars3 Stars4 Stars5 Stars
(5 rating, 1 votes)
Loading...

coal Lorry ಮಂಗಳೂರು : ನಂತೂರಿನಿಂದ ಪಡೀಲ್ ಮಾರ್ಗವಾಗಿ ಬಿಸಿ ರೋಡಿನತ್ತ ಚಲಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ಧ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಅಳಪೆ ಪಡೀಲು ಎಂಬಲ್ಲಿ ನಡೆದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

coal Lorry

coal Lorry

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English