ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೋನ ದೃಢ

10:37 PM, Friday, April 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

Sunil Kumar ಕಾರ್ಕಳ : ಸದಾ ಬ್ಯುಸಿಯಲ್ಲಿರುವ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೋನ ಪಾಸಿಟಿವ್‌ ದೃಢಪಟ್ಟಿದೆ.

ಕೇರಳ ಬಿಜೆಪಿ ಸಹ ಪ್ರಭಾರಿಯಾಗಿರುವ ಸುನಿಲ್‌ ಕುಮಾರ್‌ ಅವರು ಕಳೆದ ಮೂರು ತಿಂಗಳಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಇಂದು ಅವರಿಗೆ ಕೊರೋನ ಪಾಸಿಟಿವ್‌ ದೃಢಪಟ್ಟಿದ್ದು, ಶಾಸಕರು ಕ್ವಾರಂಟೈನ್‌ನಲ್ಲಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಅವರು ವಿನಂತಿಸಿದ್ದಾರೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English