ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ, ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ

6:38 PM, Monday, April 5th, 2021
Share
1 Star2 Stars3 Stars4 Stars5 Stars
(No Ratings Yet)
Loading...

pachanadyಮಂಗಳೂರು: ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಆ ಪ್ರದೇಶದ ಸುತ್ತ ದಟ್ಟವಾದ ಹೊಗೆ ಕಂಡುಬಂತು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಐದಾರು ಅಗ್ನಿಶಾಮಕ ವಾಹನಗಳಲ್ಲಿ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆಯಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English