ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ದಿನಾಂಕ 15.04.2021ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದ್ದು, ಯಾವುದೇ ಬಲಾವಣೆ ಇರುವುದಿಲ್ಲ, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯಲು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಿಜಿಸ್ಟ್ರಾರ್ (ಮೌಲ್ಯಮಾಪನ) ಮಂಗಳೂರು ವಿಶ್ವವಿದ್ಯಾಲಯ, ಮಂಗಳಗಂಗೋತ್ರಿ, ಮಂಗಳೂರು -574199.
ದೂರವಾಣಿಗಳು: +918242287327: ಫ್ಯಾಕ್ಸ್: + 918242287452 / + 918242287367 / + 918242287424
Click this button or press Ctrl+G to toggle between Kannada and English