ರೈಲ್ವೆ ಹಳಿಯಲ್ಲಿ ಯುವಕನ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ

2:19 PM, Thursday, April 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

savanuru Railಕಡಬ: ಸವಣೂರು ರೈಲ್ವೆ ಗೇಟ್ ಬಳಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಯುವಕ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತು ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English