ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 272 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ರವಿವಾರ 131 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ 744 ಮಂದಿ ಬಲಿಯಾಗಿದ್ದಾರೆ. ದ. ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 38,143 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 1,764 ಸಕ್ರಿಯ ಕೇಸ್ ಗಳಿವೆ.
ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 622 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 37,372 ಮಂದಿ ಗೆ ಸೋಂಕು ದೃಢಪಟ್ಟಿದೆ.
Click this button or press Ctrl+G to toggle between Kannada and English