ದ.ಕ ಕೊವೀಡ್ ನಿರ್ವಹಣೆಗೆ ನಳಿನ್ ಕುಮಾರ್ ಕಟೀಲ್ ರವರಿಂದ ರೂ. 2.50 ಕೋಟಿ ಅನುದಾನ

9:34 PM, Monday, May 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

nalin kumar ಮಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19 ನಿರ್ವಹಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಮಿಕ ರೋಗವನ್ನು ಎದುರಿಸಲು ಬೇಕಾದ ವೈದ್ಯಕೀಯ ಪರಿಕರಗಳು ಇತ್ಯಾದಿಗಳನ್ನು ಅಳವಡಿಸಲು ಈ ಅನುದಾನ ಉಪಯೋಗಿಸಿಕೊಳ್ಳಲು ಸೂಚಿಸಿದ್ದಾರೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English