ಕೋವಿಡ್‌ನಿಂದ ಶ್ರೀನಿವಾಸ ಕಾಲೇಜಿನ ಉಪನ್ಯಾಸಕ ನಿಧನ
10:37 PM, Thursday, May 13th, 2021
Loading...
ಪುತ್ತೂರು: ಕೆಮ್ಮಿಂಜೆ ಗ್ರಾಮದ ಬೆದ್ರಾಳ ನಿವಾಸಿ, ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ದೀಪಕ್‌ರಾಜ್ (32) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೋವಿಡ್ ತಗುಲಿ ಅಸ್ಪತ್ರೆಗೆ ದಾಖಲಾಗಿದ್ದ ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಪುತ್ರಿ, ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.