ಕೊರೋನಾ ಎದುರಿಸಲು ಕಹಿಬೇವು ಮತ್ತು ತುಳಸಿಯಿಂದ ‘ಹರ್ಬಲ್ ಮಾಸ್ಕ್’ ಧರಿಸಿದ ಸಾಧು

1:27 PM, Monday, May 24th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Tulasi Maskಲಕ್ನೋ: ಉತ್ತರ ಪ್ರದೇಶದಲ್ಲಿ ಸಾಧು ಒಬ್ಬರು ಕಹಿಬೇವು ಮತ್ತು ತುಳಸಿಯಿಂದ ತಯಾರು ಮಾಡಿದ ಹರ್ಬಲ್ ಮಾಸ್ಕ್ ಧರಿಸುವ ಮೂಲಕ  ಹೊಸ ಸಂಶೋಧನೆ ಮಾಡಿ  ಗಮನಸೆಳೆಯುತ್ತಿದ್ದಾರೆ.

ರೂಪಿನ್ ಶರ್ಮಾ ಹೆಸರಿನ ಐಪಿಎಸ್ ಅಧಿಕಾರಿ ಸಾಧು ಈ ರೀತಿ ಮಾಸ್ಕ್ ಬಳಸುತ್ತಿರುವ ವೀಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಾಸ್ಕ್ ನ್ನು ಕಹಿಬೇವು ಮತ್ತು ತುಳಸಿಯ ಎಲೆಯನ್ನು ಉಪಯೋಗಿಸಿಕೊಂಡು ಧರಿಸುತ್ತಿದ್ದೇನೆ. ಇದು ಔಷಧಿಯ ಗುಣಹೊಂದಿದ್ದು, ಇತರ ಬಟ್ಟೆಯ ಮತ್ತು ಸರ್ಜಿಕಲ್ ಮಾಸ್ಕ್ ಗಿಂತ ಇದು ಉತ್ತಮವಾಗಿದೆ. ಕಹಿಬೇವು ಮತ್ತು ತುಳಸಿ ಪ್ರತಿ ರೋಗಕ್ಕೂ ರಾಮಬಾಣವಾಗಿದೆ ಎಂದು ವಿವರಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English