ಹುಬ್ಬಳ್ಳಿ : ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ ಸಂಘದ ವತಿಯಿಂದ ಸರಕಾರಕ್ಕೆ ಮನವಿ ಮಾಡಿಕೊಂಡಿರುವ ಸಂಘದ ಅಧ್ಯಕ್ಷ ಕಿರಣ ಬಾಕಳೆ ಕಳೆದ ಎರಡು ವರ್ಷದಿಂದ ಮಹಾಮಾರಿ ಕರೋನಾ ಗೆ ನಮ್ಮ ಛಾಯಾಗ್ರಾಹಕರು ಕೆಲಸ ಇಲ್ಲದೆ ಕೈಕಟ್ಟಿ ಕುಳಿತಿದ್ದಾರೆ ಎಂದಿದ್ದಾರೆ.
ಎಲ್ಲರೂ ಆರ್ಥಿಕವಾಗಿ ಜರ್ಜಿತರಾಗಿದ್ದು ತಮ್ಮ ಹೊಟ್ಟೆಪಾಡಿಗಾಗಿ ಮುಂದೇನು ಎಂದು ಚಿಂತಾಕ್ರಾಂತದಲ್ಲಿದ್ದರೆ ತಮ್ಮ ಕುಟುಂಬದ ನಿರ್ವಹಣೆ ಬಗ್ಗೆ ಕೂಡ ಚಿಂತಿಸುತ್ತಿದ್ದು ನಮಗೂ ಕೂಡಾ ವಿಶೇಷ ಕಲಾವಿದರ ಕ್ಷೇತ್ರದ ಅಡಿಯಲ್ಲಿ ನಮಗೂ ಅವಕಾಶ ಮಾಡಿ ಕೊಟ್ಟು ನಮ್ಮ ಛಾಯಾಗ್ರಾಹಕರಿಗೂ ವಿಶೇಷ ಆರ್ಥಿಕ ಪ್ಯಾಕೇಜ್ ಕೊಡಬೇಕೆಂದು ಜಿಲ್ಲಾಉಸ್ತುವಾರಿ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್, ಹುಬ್ಬಳ್ಳಿ ಬ್ಯೂರೋ.
Click this button or press Ctrl+G to toggle between Kannada and English