ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಪೀಡಿಸಿದರೆ ದೂರು ಕೊಡಿ

12:02 AM, Friday, May 28th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

KV Rajendra ಮಂಗಳೂರು :  ಮೈಕ್ರೋ ಫೈನಾನ್ಸ್‌ಗಳು, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗಾಗಿ ಸಾಲಗಾರರನ್ನು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಅದರ ಮೇಲ್ವಿಚಾರಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನೂ ಕೂಡ ಜಿಲ್ಲಾಧಿಕಾರಿ ನೇಮಿಸಿದ್ದಾರೆ.

ಯಾವುದೇ ಮೈಕ್ರೋ ಫೈನಾನ್ಸ್, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಒತ್ತಡ ಹಾಕಿದರೆ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ (9449860916), ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ (9448633338)ಅವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಅವರು ಸಾಲಗಾರರ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English