ಕೇರಳ ರಾಜ್ಯದಲ್ಲಿ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್

4:44 PM, Friday, June 11th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Kerala Lockdownಕಾಸರಗೋಡು : ಕೇರಳ ಸರಕಾರ, ರಾಜ್ಯದಲ್ಲಿ ಜೂ.16ರ ವರೆಗೆ ಲಾಕೌ ಡೌನ್ ವಿಸ್ತರಿಸಿದೆ. ಈ ನಡುವೆ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.

ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುವಾಗ ಹೋಟೆಲ್ ಗಳಲ್ಲಿ ಪಾರ್ಸೆಲ್ ಆಗಿ ತಿಂಡಿತಿನಿಸುಗಳನ್ನು ಮಾರಾಟ ಮಾಡುಲು ಅವಕಾಶವಿಲ್ಲ . ಆದರೆ ಹೋಂ ಡೆಲಿವರಿಗೆ ಅವಕಾಶವಿರಲಿದೆ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ  ಅನುಮತಿ ಇದೆ ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English