- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೇರಳ ರಾಜ್ಯದಲ್ಲಿ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್

Kerala Lockdown [1]ಕಾಸರಗೋಡು : ಕೇರಳ ಸರಕಾರ, ರಾಜ್ಯದಲ್ಲಿ ಜೂ.16ರ ವರೆಗೆ ಲಾಕೌ ಡೌನ್ ವಿಸ್ತರಿಸಿದೆ. ಈ ನಡುವೆ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.

ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುವಾಗ ಹೋಟೆಲ್ ಗಳಲ್ಲಿ ಪಾರ್ಸೆಲ್ ಆಗಿ ತಿಂಡಿತಿನಿಸುಗಳನ್ನು ಮಾರಾಟ ಮಾಡುಲು ಅವಕಾಶವಿಲ್ಲ . ಆದರೆ ಹೋಂ ಡೆಲಿವರಿಗೆ ಅವಕಾಶವಿರಲಿದೆ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ  ಅನುಮತಿ ಇದೆ ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.