ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ

8:52 PM, Thursday, June 17th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Girl Rapedಮಂಗಳೂರು: ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ 3 ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಸುರತ್ಕಲ್ ನ ವಿಕೃತ ಕಾಮುಕ ತಂದೆಯನ್ನು  ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಜಳಿಗೆ ಸದಾ ಹೊಡೆದು ಕಿರುಕುಳ ನೀಡುತ್ತಿದ್ದ ಈತ ಸಮಯ ಸಾಧಿಸಿ ಮಕ್ಕಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ.
ಇತ್ತೀಚೆಗೆ ಪತ್ನಿ ಮತ್ತು ಹೆಣ್ಣುಮಕ್ಕಳಿಗೆ ಹಲ್ಲೆ ನಡೆಸಿದ್ದು ಅವರು ತವರು ಮನೆಗೆ ತೆರಳಿದ್ದರು. ಈ ಸಂದರ್ಭ ಹೆಣ್ಣುಮಕ್ಕಳು ಮಾವನ ಬಳಿ ಈ ವಿಚಾರ ಹೇಳಿಕೊಂಡಿದ್ದರು.

ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English