ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ 20ಕ್ಕೇರಿಕೆ

4:38 PM, Thursday, July 1st, 2021
Share
1 Star2 Stars3 Stars4 Stars5 Stars
(5 rating, 1 votes)
Loading...

black fungus ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದ ಸಂಖ್ಯೆ 20ಕ್ಕೇರಿದೆ. ಇದರಲ್ಲಿ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 15 ಮಂದಿ ಸೇರಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ ಗೆ ಓರ್ವ ಬಲಿಯಾಗಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 19 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 36ಕ್ಕೇರಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English