- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ 20ಕ್ಕೇರಿಕೆ

black fungus [1]ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದ ಸಂಖ್ಯೆ 20ಕ್ಕೇರಿದೆ. ಇದರಲ್ಲಿ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 15 ಮಂದಿ ಸೇರಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ ಗೆ ಓರ್ವ ಬಲಿಯಾಗಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 19 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 36ಕ್ಕೇರಿದೆ.