ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಅಣ್ಣ

12:25 AM, Sunday, July 25th, 2021
Share
1 Star2 Stars3 Stars4 Stars5 Stars
(No Ratings Yet)
Loading...

Rafeeqಕಾಸರಗೋಡು : ಸೀತಾಂಗೋಳಿಯ ಮುಗು ಎಂಬಲ್ಲಿ ತಮ್ಮನನ್ನು ಅಣ್ಣ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಕೊಲೆಗೀಡಾದವರನ್ನು ಮುಗು ಉರ್ಮಿಯ ಅಬ್ದುಲ್ಲ ಮುಸ್ಲಿಯಾರ್ ರವರ ಪುತ್ರ ನಿಸಾರ್ (29) ಎಂದು ಗುರುತಿಸಲಾಗಿದೆ.

ಸಹೋದರ ರಫೀಕ್ (31)ನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಿಸಾರ್‌‌ನನ್ನು ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಬದಿಯಡ್ಕ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English