ಸೌಲಭ್ಯ ನಿವೇಶನದ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ಮನವಿ

10:10 PM, Tuesday, August 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Veera-Shaivaಹುಬ್ಬಳ್ಳಿ : ಇಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರಿಗೆ ನಾಗರಿಕ ಸೌಲಭ್ಯ ನಿವೇಶನದ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾದ ಗುರುರಾಜ ಹುನಸಿಮರದ ಹಾಗೂ ಉಳವಪ್ಪ ದಾಸನೂರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಸನಗೌಡ ಪಾಟೀಲ, ಶ್ರೀಶೈಲ್ ಸುರೆಬಾನ, ಕಾಂಚನಗಂಗಾ ಅಣ್ಣಿಗೇರಿ, ವಿರುಪಾಕ್ಷಪ್ಪ ಸವಡಿ, ಕಾರ್ಯದರ್ಶಿ ಶಿವಶರಣ ಕಲಬಶೇಟ್ಟರ, ಶಶಿಶೇಖರ ಡಂಗನವರ, ಮೈಲಾರಿ ಉಪ್ಪಿನ, ಹರೀಶ ಹಳ್ಳಿಕೇರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌, ಹುಬ್ಬಳ್ಳಿ ಬ್ಯುರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English