ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಮುಖ್ಯಮಂತ್ರಿಗಳ ಭೇಟಿ

4:34 PM, Thursday, August 5th, 2021
Share
1 Star2 Stars3 Stars4 Stars5 Stars
(No Ratings Yet)
Loading...

Bjp officeಬೆಂಗಳೂರು :  ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

ಬಿಜೆಪಿ ಕಚೇರಿಯಲ್ಲಿನ ಭಾರತ ಮಾತೆಯ ಭಾವಚಿತ್ರ ಹಾಗೂ ಶ್ರೀ ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಿಹಿ ತಿನ್ನಿಸಿ ಶುಭ ಕೋರಿದರು.

Bjp Malleshwaram-office

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English