ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

5:57 PM, Saturday, August 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

Srinivas pooajaryಬಂಟ್ವಾಳ  : ನೂತನ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಕಾಲಿಗೆ ಬಿದ್ದು  ಆರ್ಶೀವಾದ ಪಡೆದರು.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ಡಾ|ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಕಾಲು ಮುಟ್ಟಿ ನಮಸ್ಕಾರ ಮಾಡಿದರು.  ಪ್ರಭಾಕರ್ ಭಟ್ ಅವರಿಗೆ  ಶಾಲು ಹೊದಿಸಿ ಸಿಹಿತಿಂಡಿ ಬಾಯಿಗೆ ತಿನ್ನಿಸಿದರು.

ಬಳಿಕ ಕೆಲ ಹೊತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English