ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಿಎಂ

12:09 PM, Monday, August 9th, 2021
Share
1 Star2 Stars3 Stars4 Stars5 Stars
(No Ratings Yet)
Loading...

CM Mysuruಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು  ಉಪಸ್ಥಿತರಿದ್ದರು.

CM Mysuru

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English