ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ

2:14 PM, Saturday, August 28th, 2021
Share
1 Star2 Stars3 Stars4 Stars5 Stars
(No Ratings Yet)
Loading...

Asia Oneಉಜಿರೆ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 27-08-2021 ಶುಕ್ರವಾರದಂದು ಆನ್‌ಲೈನ್ ಮೂಲಕ ಆಯೋಜಿಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English