ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ, ಇಲ್ಲಿದೆ ನೋಡಿ ಫಲಿತಾಂಶ

11:23 AM, Tuesday, September 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

Belagaviಬೆಂಗಳೂರು :  ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಕಲಬುರಗಿ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅತಂತ್ರವಾಗಿವೆ.

ಬೆಳಗಾವಿ ಮಹಾನಗರ ಪಾಲಿಕೆ ಫಲಿತಾಂಶ (58 ವಾರ್ಡ್ ಗಳು)

ಬಿಜೆಪಿ- 35, ಕಾಂಗ್ರೆಸ್-10, ಜೆಡಿಎಸ್-00, ಎಂಇಎಸ್-01, ಪಕ್ಷೇತರರು-12

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (55 ವಾರ್ಡ್ ಗಳು)

ಬಿಜೆಪಿ-23, ಕಾಂಗ್ರೆಸ್-27, ಜೆಡಿಎಸ್-04, ಪಕ್ಷೇತರರು-01

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (82 ವಾರ್ಡ್ ಗಳು)

ಬಿಜೆಪಿ-39, ಕಾಂಗ್ರೆಸ್-33, ಎಐಎಂಐಎಂ-3, ಜೆಡಿಎಸ್-01, ಪಕ್ಷೇತರರು-06

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English