ಅನಾರೋಗ್ಯ ಪೀಡಿತರಿಗೆ ನೆರವಾಗಲು ಗಣೇಶೋತ್ಸವದಲ್ಲಿ ವೇಷ ಹಾಕಿದ ಯುವಕ

2:00 PM, Sunday, September 12th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Dhanu Poojary ಮಂಗಳೂರು: ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿದ ಯುವಕನೊಬ್ಬ ಅದರಿಂದ ಸಂಗ್ರವಾದ ಹಣವನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂವರಿಗೆ ನೀಡಲು ಮುಂದಾಗಿದ್ದಾರೆ.

ನಗರದ ಹೊರವಲಯದ ಸುರತ್ಕಲ್ ಸಮೀಪದ ಜನತಾ ಕಾಲೋನಿಯ ನಿವಾಸಿ ಧನಂಜಯ(ಧನು) ಪೂಜಾರಿಯವರು ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ರೂ 26,994 ವನ್ನು ಮೂವರು ಅನಾರೋಗ್ಯ ಪೀಡಿತರಿಗೆ ನೀಡಲಿದ್ದಾರೆ.

ಕಲಾವಿದರಾಗಿರುವ ಧನಂಜಯ(ಧನು) ಪೂಜಾರಿಯ ಸುರತ್ಕಲ್ ಆಪತ್ಬಾಂಧವ ಸಮಾಜ ಸೇವಾ ಸಂಘದ ಸದಸ್ಯರಾಗಿದ್ದಾರೆ.

Dhanajaya Poojary

     

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English