ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

10:51 PM, Wednesday, September 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

kptಮಂಗಳೂರು  : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು ಅಭಿನಂದನೆ ಸಲ್ಲಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English