ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಅನ್ಯಕೋಮಿನ ಜೋಡಿ, ಬಜರಂಗ ದಳ ಕಾರ್ಯಕರ್ತರಿಂದ ಪೊಲೀಸರಿಗೆ ದೂರು

10:12 PM, Sunday, October 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

car Loversಮಂಗಳೂರು : ಅನ್ಯಕೋಮಿನ ಯುವಕ-ಯುವತಿಯರ ಜೋಡಿ ಚಿಲಿಂಬಿ ಗುಡ್ಡೆಯಲ್ಲಿ ಸುತ್ತಾಡುತ್ತಿರುವ ಬಗ್ಗೆ ಬಜರಂಗ ದಳ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿತ್ತು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ  ಯುವಕ-ಯುವತಿಯರ ತಂಡವೊಂದು ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು. ಇದನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು, ಪೊಲೀಸರಿಗೆ ಈ ಕುರಿತಂತೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು, ವಿಚಾರಣೆ ನಡೆಸಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English