- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಅನ್ಯಕೋಮಿನ ಜೋಡಿ, ಬಜರಂಗ ದಳ ಕಾರ್ಯಕರ್ತರಿಂದ ಪೊಲೀಸರಿಗೆ ದೂರು

car Lovers [1]ಮಂಗಳೂರು : ಅನ್ಯಕೋಮಿನ ಯುವಕ-ಯುವತಿಯರ ಜೋಡಿ ಚಿಲಿಂಬಿ ಗುಡ್ಡೆಯಲ್ಲಿ ಸುತ್ತಾಡುತ್ತಿರುವ ಬಗ್ಗೆ ಬಜರಂಗ ದಳ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿತ್ತು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ  ಯುವಕ-ಯುವತಿಯರ ತಂಡವೊಂದು ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು. ಇದನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು, ಪೊಲೀಸರಿಗೆ ಈ ಕುರಿತಂತೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು, ವಿಚಾರಣೆ ನಡೆಸಿದ್ದರು