ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳಿಂದ ಸನ್ಮಾನ

12:34 PM, Tuesday, November 9th, 2021
Share
1 Star2 Stars3 Stars4 Stars5 Stars
(No Ratings Yet)
Loading...

Harekala Hajabba ಮಂಗಳೂರು :  ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ  ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನ.9ರ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.

ಅಧಿಕಾರಿಗಳು ಉಪಸ್ಥಿತರಿದ್ದರು.

Harekala Hajabba

Harekala Hajabba

Harekala Hajabba

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English