ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಕಣಚೂರು ಸರ್ಕಲ್ , ಕ್ಲಾಕ್ ಟವರ್ ವೃತ್ತವನ್ನು ಉದ್ಘಾಟಿಸಿದರು.
ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಕಣಚೂರು , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತಿತರರು ಉಪಸ್ಥಿತರಿದ್ದರು.
ವಿಡಿಯೋ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









