ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ, ಹಿಂದೂಗಳ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದ್ದಾರೆ : ರಾಧಾಕೃಷ್ಣ ಅಡ್ಯಂತಾಯ

10:10 PM, Thursday, November 25th, 2021
Share
1 Star2 Stars3 Stars4 Stars5 Stars
(No Ratings Yet)
Loading...

Radhakrishnaಮಂಗಳೂರು : ಹಿಂದೂ ಜಾಗರಣ ವೇದಿಕೆಯ  ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ ವಿರುದ್ಧ ದೂರು ದಾಖಲಿಸುವ ಮೂಲಕ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ, ಹಿಂದೂಗಳ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದ್ದಾರೆ’ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.

ಕಾರಿಂಜ ಕ್ಷೇತ್ರದಲ್ಲಿ ಹಾಕಲಾದ ಭಗವಧ್ವಜವನ್ನು ತೆಗೆಯಬೇಕು ಎಂದು ಪುಂಜಾಲಕಟ್ಟೆ ಠಾಣೆಯ ಎಸ್ಸೈ ಸೌಮ್ಯ ಸೂಚಿಸಿದ್ದಾರೆ. ನಾವು ಆ ಧ್ವಜವನ್ನು ತೆಗೆಯುವುದಿಲ್ಲ. ಇನ್ನೊಂದು ವಾರದೊಳಗೆ ಅಂತಹ ಸಾವಿರ ಧ್ವಜ ಹಾಕಿಸುತ್ತೇವೆ. ತಾಕತ್ತಿದ್ದರೆ ಅದನ್ನು ತೆಗೆಸಬೇಕು ಎನ್ನುವ ಮೂಲಕ ಹಿಂಜಾವೇ ಪ್ರಾಂತೀಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಎಚ್ಚರಿಕೆ ನೀಡಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English