ದೇವರ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ಯುವತಿ ಕೆರೆಗೆ ಬಿದ್ದು ಸಾವು

6:33 PM, Friday, November 26th, 2021
Share
1 Star2 Stars3 Stars4 Stars5 Stars
(No Ratings Yet)
Loading...

Rashmiಬಂಟ್ವಾಳ: ದೇವರ  ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ಶುಕ್ರವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.

ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English