ಮಂಗಳೂರು : ಕಂದಾವರ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಹಲ್ಲೆಗೊಳಗಾದವರು.
ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಬೆಳಿಗ್ಗೆ ಗ್ರಾಮಸ್ಥರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.
Click this button or press Ctrl+G to toggle between Kannada and English