- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಂದಾವರ ಪಂಚಾಯತ್‌ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿದ ಪಿಡಿಒ, ಗ್ರಾಮಸ್ಥರಿಂದ ಪ್ರತಿಭಟನೆಗೆ ಕರೆ

Umesha Kandavara [1]ಮಂಗಳೂರು :   ಕಂದಾವರ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಕಂದಾವರ ಪಂಚಾಯತ್‌ ಅಧ್ಯಕ್ಷ ಉಮೇಶ್ ಮೂಲ್ಯ ಹಲ್ಲೆಗೊಳಗಾದವರು.

ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಬೆಳಿಗ್ಗೆ ಗ್ರಾಮಸ್ಥರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.