ದೇಶದಲ್ಲಿ ಮತ್ತೊಂದು ಅವಗಢ : ಕೋಡಿಮಠದ ಸ್ವಾಮೀಜಿ ಭವಿಷ್ಯ

5:32 PM, Friday, December 24th, 2021
Share
1 Star2 Stars3 Stars4 Stars5 Stars
(No Ratings Yet)
Loading...

Kodimathaರಾಣೆಬೆನ್ನೂರ: ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ  ಮತ್ತೆ ಅಂಥದ್ದೇ ದುರಂತ ಸಂಭವಿಸುವ ಲಕ್ಷಣವಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English