ಸುಬ್ರಹ್ಮಣ್ಯ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.
ಸೋಮವಾರ ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು. ದೇವಸ್ಥಾನದಲ್ಲಿ ಅವರು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಅಬ್ದುಲ್ ನಝೀರ್ ಅವರು ಮಂಗಳವಾರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Click this button or press Ctrl+G to toggle between Kannada and English