ವಿದ್ಯಾರ್ಥಿನಿ ಮುಂದೆ ನಗ್ನ ದೇಹ ಪ್ರದರ್ಶನ – ಯುವಕನ ಬಂಧನ

6:13 PM, Thursday, January 6th, 2022
Share
1 Star2 Stars3 Stars4 Stars5 Stars
(No Ratings Yet)
Loading...

posco actಕಾಸರಗೋಡು :  ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮುಂದೆ ಬೈಕ್ ನಲ್ಲಿ ಬಂದ ಯುವಕನೋರ್ವ ನಗ್ನ ದೇಹ ಪ್ರದರ್ಶಿಸಿದ ಘಟನೆ ನಡೆದಿದ್ದು , ಈತನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಆರೋಪಿ ಅಜಾನೂರು ರಾವಣೇಶ್ವರ ನಿವಾಸಿ ರಾಜೇಂದ್ರನ್ (35)ನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ರಿಮಾಂಡ್ ವಿಧಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English