ಮನೆಯಿಂದ ಹೋದ ಯುವತಿ ನಾಪತ್ತೆ

9:51 PM, Wednesday, January 19th, 2022
Share
1 Star2 Stars3 Stars4 Stars5 Stars
(No Ratings Yet)
Loading...

chandanaಉಡುಪಿ :  ಮನೆಯಿಂದ ಹೋದ ಯುವತಿ ವಾಪಸು ಬಾರದೆ ನಾಪತ್ತೆಯಾದ ಪ್ರಕರಣ ಕುಂದಾಪುರ ತಾಲೂಕು ಉಳ್ತೂರು ಗ್ರಾಮದ ಕಳ್ಳಿಗುಡ್ಡೆಯಲ್ಲಿ ವರದಿಯಾಗಿದೆ.

ಚಂದನಾ (19) ಎಂಬ ಯುವತಿಯು ಜನವರಿ 11ರಂದು  ಮನೆಯಿಂದ ಹೋದಾಕೆ ಮರಳಿ ಬಂದಿಲ್ಲ ಎಂದು ದೂರು ನೀಡಿದ್ದಾರೆ.

5 ಅಡಿ ಎತ್ತರ, ಸಾಧರಣ ಮೈಕಟ್ಟು, ಬಿಳಿ ಮೈ ಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ : 0820-2564155, ಮೊ. ನಂಬರ್ :9480805454, ನಗರ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ದೂ.ಸಂಖ್ಯೆ :0820-2561966, ಮೊ.ನಂಬರ್ :9480805432 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣಾ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English