ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ವಿಶೇಷ “ದೀಪಾಲಂಕಾರ ಸೇವೆ”

9:02 PM, Monday, January 24th, 2022
Share
1 Star2 Stars3 Stars4 Stars5 Stars
(No Ratings Yet)
Loading...

Venkataramana Deepotsava ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಇಂದು ಶ್ರೀದೇವಳ ದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು .

ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ದೀಪಪ್ರಜ್ವಲನೆ ನಡೆದು ಬಳಿಕ ಶ್ರೀ ದೇವರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಮಹಾ ಪ್ರಾರ್ಥನೆ ನೆರವೇರಿತು.

ಶ್ರೀ ಗಳವರಿಂದ ಮಹಾ ಮಂಗಳಾರತಿ ನಡೆದು ತದನಂತರ ಪ್ರಸಾದ ವಿತರಿಸಲಾಯಿತು . ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು.

Venkataramana Deepotsava

ಚಿತ್ರ : ಮಂಜು ನೀರೇಶ್ವಾಲ್ಯ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English