ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇಂಟರ್ನ್ ವಿದ್ಯಾರ್ಥಿ ಸಾವು

8:15 PM, Monday, February 14th, 2022
Share
1 Star2 Stars3 Stars4 Stars5 Stars
(No Ratings Yet)
Loading...

Nageshಮಂಗಳೂರು : ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ.

ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ನ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English