ಮಾ.2 ರಂದು ಮನಪಾ ಮೇಯರ್, ಉಪ ಮೇಯರ್ ಚುನಾವಣೆ

7:37 PM, Wednesday, February 16th, 2022
Share
1 Star2 Stars3 Stars4 Stars5 Stars
(No Ratings Yet)
Loading...

mcc ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ಇದೇ ಮಾರ್ಚ್ 2ರ ಬುಧವಾರ ನಗರದ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಈ ಚುನಾವಣೆಯನ್ನು ನಡೆಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English