ಸರಕಾರಿ ಬಾಲಕಿ ಯರ ಬಾಲಮಂದಿರದಲ್ಲಿ ವಾಸವಿದ್ದ ವಿದ್ಯಾರ್ಥಿನಿ ನಾಪತ್ತೆ

2:09 PM, Saturday, March 19th, 2022
Share
1 Star2 Stars3 Stars4 Stars5 Stars
(No Ratings Yet)
Loading...

Suchitraಉಡುಪಿ : ನಿಟ್ಟೂರು ಸರಕಾರಿ ಬಾಲಕಿ ಯರ ಬಾಲಮಂದಿರದಲ್ಲಿ ವಾಸವಿದ್ದ ಚೈತ್ರಾ ಆಲಿಯಾಸ್ ಸುಚಿತ್ರಾ (17) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಆಕೆ ನಗರದ ಹನುಮಂತನಗರ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.

166 ಸೆ.ಮೀ. ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿ ಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English