ಮುಸುಕುಹಾಕಿ ಕಾರಿನಲ್ಲಿ ಬಂದು ಗೋವುಗಳ ಕಳ್ಳತನಕ್ಕೆ ಯತ್ನಿಸಿದ ತಂಡ

11:38 AM, Sunday, March 27th, 2022
Share
1 Star2 Stars3 Stars4 Stars5 Stars
(No Ratings Yet)
Loading...

Cow Thiefಕಡಬ : ಮಲಗಿದ್ದ ಗೋವುಗಳನ್ನು ಮುಸುಕುಧಾರಿ ತಂಡವೊಂದು ಕಳ್ಳತನಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯದ ಆಂಜನೇಯ ಗುಡಿ ಬಳಿ ಈ ಘಟನೆ ನಡೆದಿದ್ದು, ಮಾ.25ರಂದು ಸಿಸಿ ಕೆಮರಾ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮಲಗಿದ್ದ ಗೋವನ್ನು ಕಾರಿನಲ್ಲಿ ಬಂದ ತಂಡ ಹಿಡಿಯಲು ಯತ್ನಿಸಿದ್ದು, ಗೋವು ತಪ್ಪಿಸಿಕೊಂಡಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿರುವ ಕೆಲವು ದೃಶ್ಯ ವೈರಲ್‌ ಆಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English